Zameer Ahmed Khan Files Complaint Against HD Kumarswamy In Sadashiva Nagar Police Station

4 Просмотры
Издатель
Zameer Ahmed Khan Files Complaint Against HD Kumarswamy In Sadashiva Nagar Police ,

ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಶಾಸಕ ಜಮೀರ್​ ದೂರು - ಆಪ್ತ ಸಹಾಯಕ ಫಾರೂಕ್ ಮೂಲಕ ದೂರು ಸಲ್ಲಿಸಿಕೆ - ಬೆಂಗಳೂರಿನ ಸದಾಶಿವ ನಗರ ಪೊಲೀಸ್​ ಠಾಣೆಗೆ ದೂರು - ಸದಾಶಿವ ನಗರದ ಗೆಸ್ಟ್​​ಹೌಸ್​​ಗೆ ಗನ್​ಮ್ಯಾನ್​ಗಳ ಪ್ರವೇಶ - ನಿಖಿಲ್​ ಗನ್​ಮ್ಯಾನ್​ಗಳು ಬೀಗ ಮುರಿದು ಒಳನುಗ್ಗಿದ್ದಾರೆ - ನಿಖಿಲ್​, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪುತ್ರ - ಗೆಸ್ಟ್​ಹೌಸ್ ಅತಿಕ್ರಮ ಪ್ರವೇಶ ಮಾಡಿದ್ದಾರೆಂದು ದೂರು - ಸದಾಶಿವನಗರದ ಗೆಸ್ಟ್​ಹೌಸ್ ತೆರವು ಮಾಡಿದ್ದರು - ಕುಮಾರಸ್ವಾಮಿಗೆ ಸೇರಿದ ಅಗತ್ಯ ವಸ್ತುಗಳು ಅಲ್ಲಿದ್ದವು - ಗೆಸ್ಟ್​​ಹೌಸ್ ಕೀಲಿ ಶಾಸಕ ಜಮೀರ್ ಅಹ್ಮದ್​ ಬಳಿಯಿತ್ತು - ಜಮೀರ್​ಗೆ ಭೋಜೇಗೌಡ ಕರೆ ಮಾಡಿ ಟೈಮ್​ ಕೇಳಿದ್ದರು - 2 ದಿನ ಕಾಲಾವಕಾಶ ಕೇಳಿದ್ದ ಎಸ್.ಎಲ್.ಭೋಜೇಗೌಡ - ಈ ನಡುವೆ ಹೆಚ್​ಡಿಕೆ ಪಲ್ಟಿ ಗಿರಾಕಿ ಎಂದಿದ್ದ ಜಮೀರ್​ - ಕುಮಾರಸ್ವಾಮಿ ಪಲ್ಟಿ ಗಿರಾಕಿ ಎಂದಿದ್ದ ಶಾಸಕ ಜಮೀರ್

► TV9 Kannada Website:
► Subscribe to Tv9 Kannada:
► Like us on Facebook:
► Follow us on Twitter:
► Download TV9 Kannada Android App:
► Download TV9 Kannada IOS App:
► Follow us on Instagram:
► Join us on Telegram:
► Follow us on Pinterest:

#TV9Kannada #HDKumarswamy #ZameerAhmedKhan #SadashivaNagar #GuestHouse #Complaint

TV9 Kannada | Kannada News | Latest Kannada News |

Credits: #BreakingNews | #Hariprasad | #TV9
Категория
Мультики
Комментариев нет.